ಜಿಲ್ಲಾ ಜೆಡಿಎಸ್ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆ…
ಮಂಜುನಾಥ್ ಶೆಟ್ಟಿ… ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿಗಳು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮಲೆನಾಡಿನ ಜನರ ಪಾಲಿಗೆ ಮರಣ ಶಾಸನ ವಾಗಿರುವ ಕಸ್ತೂರಿ ರಂಗನ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದಿಂದ ಉಂಟಾಗಿರುವ…