Day: September 19, 2026

ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಸಿಎಂ ಸಾರ್ವಜನಿಕರೊಂದಿಗೆ ಸಂವಾದ ಸಭೆ ರೈತರಿಗೆ ಹೊಸ ನೋಟಿಸ್ ನೀಡದಿರಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ…

ಮಂಜುನಾಥ್ ಶೆಟ್ಟಿ… ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು. ಜೊತೆಗೆ ಹೊಸ ಒತ್ತುವರಿಗೆ ಅವಕಾಶ ನೀಡಬಾರದೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಹೇಳಿದರು. ಕಸ್ತೂರಿ ರಂಗನ್ ವರದಿಯಿಂದ ಮಲೆನಾಡಿನ ಭಾಗದಲ್ಲಿ ಎದುರಾಗಿರುವ ಆತಂಕಗಳು…

ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ; ಅರ್ಜಿ ಆಹ್ವಾನ…

ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ರೀತಿಯ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದಿನಾಂಕ : 23-09-2026 ರಿಂದ 22-10-2026 ರವರೆಗೆ ತರಬೇತಿ ನಡೆಯಲಿದ್ದು ಬೆಣ್ಣೆ ಬಿಸ್ಕತ್ತು, ಕೋಕೋನಟ್…

ಸೆಪ್ಟೆಂಬರ್ 25ರಂದು ತೆರಿಗೆ ಬಾಕಿ ಉಳಿಸಿಕೊಂಡಿರುವ 9 ವಾಹನಗಳ ಬಹಿರಂಗ ಹರಾಜು…

ಮಂಜುನಾಥ್ ಶೆಟ್ಟಿ… ಸರ್ಕಾರಕ್ಕೆ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಒಟ್ಟು 9 ವಾಹನಗಳನ್ನು ವಿಲೇವಾರಿ ಮಾಡಲು ಪ್ರಾದೇಶಿಕ ಸಾರಿಗೆ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಶಿವಮೊಗ್ಗ…

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಸರ್ಕಾರಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಎ.ಆರ್.ಟಿ. ವಿಭಾಗದಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಒಂದು ವೈದ್ಯಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಂಬಿಬಿಎಸ್ ವಿದ್ಯಾರ್ಹತೆ ಹಾಗೂ ಅನುಭವ ಹೊಂದಿರುವ,…

ಡಾ.ಶರತ್ ಮರಿಯಪ್ಪ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮಲೆನಾಡು ಜಾಬ್ ಥಾನ್ 2026 ಉದ್ಯೋಗ ಮೇಳ ಯಶಸ್ವಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಸ್ಪರ್ಧಾತ್ಮಕ ಜಗತ್ತಿನಲ್ಲೀಗ ವಿದ್ಯಾವಂತ ಯುವ ಸಮೂಹವು ಕೇವಲ ಪದವಿ ಹೊಂದಿರುವುದಕ್ಕಿಂತ ಕೌಶಲ, ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಶಿವಮೊಗ್ಗ ಬಸವ ಕೇಂದ್ರದ ಡಾ.ಶ್ರೀ ಬಸವಮರುಳಸಿದ್ದ ಸ್ವಾಮೀಜಿ‌ ಕರೆ ನೀಡಿದರು.ನಗರದ ರಾಷ್ಟ್ರೀಯ ಶಿಕ್ಷಣ…