ಕೌಂಟರ್‌ನಿಂದ ಮೊಬೈಲ್‌ಗೆ ಸಾರಿಗೆ ಸೇವೆಗೆ ಡಿಜಿಟಲ್ ಸ್ಪರ್ಶ….
ಇಂಟ್ರೋ :ಟಿಕೆಟ್ ಕಾಯ್ದಿರಿಸುವುದರಿಂದ ರದ್ದತಿಯವರೆಗೆ ಹಲವು ಸೇವೆಗಳು ಈಗ ಒಂದೇ ವೇದಿಕೆಯಲ್ಲಿ ಲಭ್ಯ. ಅದರಲ್ಲೂ ವಾಟ್ಸ್‌ಆ್ಯಪ್‌ನಲ್ಲೇ ಬಸ್ ಟಿಕೆಟ್ ಕಾಯ್ದಿರಿಸುವ ಸೌಲಭ್ಯದಿಂದ ಕೆಎಸ್‌ಆರ್‌ಟಿಸಿ ಸೇವೆ ಪ್ರಯಾಣಿಕರ ಕೈಬೆರಳ ತುದಿಗೆ ಬಂದಿದೆ. ತಂತ್ರಜ್ಞಾನ ಮತ್ತು ಸಾರಿಗೆಯ ಈ ಸಂಗಮವು ಪ್ರಯಾಣವನ್ನು ಮತ್ತಷ್ಟು ಸುಲಭ,…