ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಶಂಕರ್ ಮಠ ವೃತ ಹೊಳೆ ಬಸ್ ಸ್ಟಾಪ್ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ…
ಮಂಜುನಾಥ್ ಶೆಟ್ಟಿ… ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ನಗರದ ಶಂಕರಮಠ ಸರ್ಕಲ್ ಹಾಗೂ ಹೊಳೆ ಬಸ್ ನಿಲ್ದಾಣಗಳಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಿ, ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಂಕರಮಠ ಸರ್ಕಲ್‌ನ ಸಿಗ್ನಲ್‌ನಲ್ಲಿ…