ಪ್ರಧಾನಿ ನರೇಂದ್ರ ಮೋದಿ ಅವರಿಂದ ಶ್ರೀ ವಿಶ್ವೇಶತೀರ್ಥರಾ ಶತಮಾನೋತ್ಸವದ ಲಾಂಛನ ಬಿಡುಗಡೆ…
ಮಂಜುನಾಥ್ ಶೆಟ್ಟಿ… ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ನವದೆಹಲಿಯ ಇಂದ್ರಪ್ರಸ್ಥ ಚಾತುರ್ಮಾಸ್ಯ ವ್ರತದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರನ್ನು ಭೇಟಿಯಾಗಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಜನ್ಮ ಶತಮಾನೋತ್ಸವ ಪಂಚವಾರ್ಷಿಕ ಯೋಜನೆಯ…