11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ…
ಮಂಜುನಾಥ್ ಶೆಟ್ಟಿ… ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯಾಗಿದ್ದು, ಮಾನವ ದೀರ್ಘಕಾಲ ಸಮತೋಲನದಿಂದ ಬದುಕಲು ಇದು ಸಹಕಾರಿಯಾಗಿದೆ ಹಾಗೂ ಪ್ರಸ್ತುತದ ಒತ್ತಡದ ಜೀವನಕ್ಕೆ ಉತ್ತಮ ಮದ್ದಾಗಿದ್ದು ಆಯುರ್ವೇದ ಜೀವನ ಶೈಲಿಯನ್ನು ನಾವೆಲ್ಲ ಅಳವಡಿಸಿಕೊಳ್ಳೋಣವೆಂದು ಸಂಸದರಾದ ಬಿ.ವೈ.ರಾಘವೇಂದ್ರ ಕರೆ…