Day: September 25, 2026

ಶಿವಮೊಗ್ಗ ಮಹಿಳಾ ದಸರಾ- ಸೆಪ್ಟೆಂಬರ್ 30 ಮತ್ತು ಆಕ್ಟೋಬರ್ 1ರಂದು ವಿವಿಧ ಸ್ಪರ್ಧೆಗಳು…

ಮಂಜುನಾಥ್ ಶೆಟ್ಟಿ… ನಾಡಹಬ್ಬ ದಸರಾ ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿಯ ವತಿಯಿಂದ ಸೆಪ್ಟೆಂಬರ್ 30 ಹಾಗೂ ಅಕ್ಟೋಬರ್ 1ರಂದು ಮಹಿಳೆಯರಿಗಾಗಿ ವಿವಿಧ ಆಟೋಟ ಹಾಗೂ ವಿಶೇಷ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದಲ್ಲಿ ಎರಡೂ ದಿನ…

ವಿಶ್ವ ಔಷಧ ತಜ್ಞರ ದಿನಾಚರಣೆ ಉದ್ಘಾಟನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ರೋಗಿಯ ಬದುಕಿಗೆ ಭರವಸೆಯಾಗಬೇಕಾದ ಔಷಧವೇ ನಕಲಿಯ ರೂಪದಲ್ಲಿ ಆತನ ಜೀವಕ್ಕೆ ಅಪಾಯ ತಂದೊಡ್ಡುವುದು ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಗಂಭೀರ ವಿಚಾರವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು. ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಆಹಾರ ಸುರಕ್ಷತೆ ಮತ್ತು…

ಕೆಪಿಸಿಸಿ ನೇತೃತ್ವದಲ್ಲಿ ಶಿಕಾರಿಪುರದಿಂದ ಭಾರತ್ ಜೋಡೋ-2 ಯಾತ್ರೆ ಆರಂಭ…

ಮಂಜುನಾಥ್ ಶೆಟ್ಟಿ… ರಾಷ್ಟ್ರ ನಾಯಕರಾದ ರಾಹುಲ್ ಗಾಂಧಿಯವರ ನೇತೃತ್ವದ ಭಾರತ್ ಜೋಡೋ ಯಾತ್ರೆ-3 ಸೆಪ್ಟೆಂಬರ್ 30, 2022ರಂದು ಚಾಮರಾಜನಗರದ ಗುಂಡ್ಲುಪೇಟೆಗೆ ಪಾದಾರ್ಪಣೆ ಮಾಡಿದ ನೆನಪಿಗಾಗಿ ಶಿಕಾರಿಪುರದಲ್ಲಿ ಭಾರತ್ ಜೋಡೋ ಯಾತ್ರೆಯನ್ನು ಕೆಪಿಸಿಸಿ ರಾಜ್ಯ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಇವರ ನೇತೃತ್ವದಲ್ಲಿ ಆರಂಭವಾಗಲಿದೆ.ಕೆಪಿಸಿಸಿ…

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಕೋಟೆ ಭೀಮೇಶ್ವರ ದೇವಸ್ಥಾನದಿಂದ ಐತಿಹಾಸಿಕ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಅದ್ದೂರಿಯಾಗಿ ಆರಂಭಗೊಂಡಿದೆ. ನಗರದ ಕೋಟೆ ಭೀಮೇಶ್ವರ ದೇವಸ್ಥಾನದಿಂದ 11 ಗಂಟೆಗೆ ಗಣಪತಿ ಮೂರ್ತಿಯನ್ನು ರಾಜಬೀದಿ ಉತ್ಸವದ ಮೂಲಕ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಮಂಗಳವಾದ್ಯಗಳ ಮೊಳಗುವಿಕೆಯೊಂದಿಗೆ…