Day: September 26, 2026

ಭೀಮನ ಮಡುವಿನಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಕೋಟೆ ಭೀಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ತುಂಗಾ ನದಿಯ ಭೀಮನ ಮಡುವಿನಲ್ಲಿ ಗಣಪತಿಯನ್ನ ವಿಸರ್ಜಿಸುವ ಮೂಲಕ ಶಿವಮೊಗ್ಗದ 82ನೇ ವರ್ಷದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಸಂಪನ್ನಗೊಂಡಿದೆ. ಅನಂತ ಚತುರ್ದಶಿಯ ಅಂಗವಾಗಿ ಸೆಪ್ಟೆಂಬರ್ 25ರಂದು ಬೆಳಗ್ಗೆ…