ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟನೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಸೋಲು ಎಂಬುದು ಅಂತ್ಯವಲ್ಲ, ಅದು ಗೆಲುವಿನತ್ತ ಕರೆದೊಯ್ಯುವ ಮೆಟ್ಟಿಲು. ಸೋತು ಗೆದ್ದಾಗ ಮಾತ್ರ ಗೆಲುವು ನಿಜವಾದ ಶ್ರೇಷ್ಠತೆಯನ್ನು ಪಡೆದುಕೊಳ್ಳುತ್ತದೆ ಎಂದು ಶಾಸಕ ಚನ್ನಬಸಪ್ಪ ಹೇಳಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ…