ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಗೆ ಕರವೇ ಸ್ವಾಭಿಮಾನಿ ಬಣದಿಂದ ಅಭಿನಂದನೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಕ್ರಮ ಕೈಗೊಂಡ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ…