Month: October 2026

ಶಿವಮೊಗ್ಗದಲ್ಲಿ ಈ ಬಾರಿ ವೈಭವದ ದಸರಾ ಆಚರಣೆ-ಪಾಲಿಕೆ ಆಯುಕ್ತ ಮಾಯಣ್ಣ ಗೌಡ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ನಾಡಹಬ್ಬ ದಸರಾವನ್ನು ಈ ಬಾರಿ ಅತ್ಯಂತ ವೈಭವ ಹಾಗೂ ವಿಜೃಂಭಣೆಯಿಂದ ಆಚರಿಸಲು ಮಹಾನಗರ ಪಾಲಿಕೆ ನೇತೃತ್ವದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಹಾಗೂ 14 ದಸರಾ ಸಮಿತಿಗಳ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಮತ್ತು ಪಾಲಿಕೆ ಆಯುಕ್ತ…

ಅಲ್ಲಮಪ್ರಭು ಮೈದಾನದಲ್ಲಿ ನಡೆಯುವ ದಸರಾ ವೇದಿಕೆಯ ನಿರ್ಮಾಣಕ್ಕೆ ಶಾಸಕ ಚನ್ನಬಸಪ್ಪ ಗುದ್ದಲಿ ಪೂಜೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಮಲೆನಾಡಿನ ಸಾಂಸ್ಕೃತಿಕ ಕಿರೀಟ ಪ್ರತಿಷ್ಠಿತ ‘ಶಿವಮೊಗ್ಗ ದಸರಾ ಮಹೋತ್ಸವ’ವನ್ನು ಈ ಬಾರಿ ಅತ್ಯಂತ ವೈವಿಧ್ಯಮಯವಾಗಿ ಹಾಗೂ ಜನಮನ ತಣಿಸುವ ರೀತಿಯಲ್ಲಿ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ…

ದೆಹಲಿಯ ಜಂತರ್ ಮಂತರ್ ನಲ್ಲಿ ಮಹಿಳೆ ಪತ್ರಕರ್ತರ ಮೇಲೆ ಪೊಲೀಸ್ ದೌರ್ಜನ್ಯ KUWJ ಶಿವಮೊಗ್ಗ ಘಟಕದಿಂದ ಪ್ರತಿಭಟನೆ…

ಮಂಜುನಾಥ್ ಶೆಟ್ಟಿ… ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆ.ಯು.ಡಬ್ಲ್ಯೂ.ಜೆ) ಶಿವಮೊಗ್ಗ ಜಿಲ್ಲಾ ಘಟಕ ತೀವ್ರ ಆಕ್ರೋಶ…

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಲು ಅಧಿಕಾರಿಗಳಿಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಸೂಚನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಕರ್ನಾಟಕ ಸರ್ಕಾರ ಹಾಗೂ ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ “ಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗ ತಾಲೂಕಿನ ಹೊಳಲೂರು ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ ನಡೆಯಿತು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ…

ಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

ಮಂಜುನಾಥ್ ಶೆಟ್ಟಿ… ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ಆಯವ್ಯಯ ಘೋಷಣೆಯ ಭಾಗವಾಗಿ, ರಾಜ್ಯದ ಮೊದಲ ಗಾಂಧಿ ಸ್ಮಾರಕ ಸ್ತಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು…

ರಂಗ ದಸರಾ-2026ರ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಡ್ರಾಮಾ ಜ್ಯೂನಿಯರ್ಸ್ ಹಾಗೂ 15 ವರ್ಷದ ಮೇಲ್ಪಟ್ಟವರಿಗೆ ಡ್ರಾಮಾ ಸೀನಿಯರ್ಸ್ ಎಂಬ ಜಿಲ್ಲಾ ಮಟ್ಟದ ‘ಏಕಪಾತ್ರಾಭಿನಯ ಸ್ಪರ್ಧೆ’ ಯನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮದಲ್ಲಿ…

ಸಾರ್ವಜನಿಕ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಪ್ರಜಾಸೇವಾ ಆಂದೋಲನ ಸಭೆ ಸಹಕಾರಿ : ಸಚಿವ ಎಸ್ ಮಧು ಬಂಗಾರಪ್ಪ…

ಮಂಜುನಾಥ್ ಶೆಟ್ಟಿ… ಸಾರ್ವಜನಿಕರ ಕುಂದು-ಕೊರತೆಗಳು ಮತ್ತು ಅವರ ದುಃಖ ದುಮ್ಮಾನ ಗಳನ್ನು ಆಲಿಸಿ, ಅವುಗಳಿಗೆ ಉಪಸ್ಥಿತ ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿಸ್ಥಳದಲ್ಲಿಯೇ ಸೂಕ್ತ ಹಾಗೂ ಸಮಾಧಾನದ ಪರಿಹಾರ ನೀಡುವ ಸಲುವಾಗಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು…

ಆಹಾರ ದಸರಾ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮಗಳು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ದಸರಾ -2026ರ ಪ್ರಯುಕ್ತ ಆಹಾರ ದಸರಾ ಸಮಿತಿ ವತಿಯಿಂದ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.ಅ.15 ರಂದು ಸಂಜೆ 6 ಗಂಟೆಗೆ, ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದಲ್ಲಿ ಆಹಾರ ಮೇಳ – ಮಲೆನಾಡ ಸಾಂಪ್ರದಾಯಿಕ ವಿಶಿಷ್ಟ ಅಡುಗೆಗಳ ಪ್ರದರ್ಶನ…

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ ಮಂಜೂರು-ಸಂಸದ ಬಿವೈ  ರಾಘವೇಂದ್ರ…

ಮಂಜುನಾಥ್ ಶೆಟ್ಟಿ… ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ……

ಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌-ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವ ಮಧು ಬಂಗಾರಪ್ಪ ಸೂಚನೆ…

ಮಂಜುನಾಥ್ ಶೆಟ್ಟಿ… ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಸೊರಬದ ಪ್ರವಾಸಿ ಮಂದಿರದಲ್ಲಿ…