ಶಿವಮೊಗ್ಗ ಭದ್ರಾವತಿ ನಗರಗಳ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ ಸಲ್ಲಿಸುವೆ-CG. ಮಧುಸೂದನ್…
ಮಂಜುನಾಥ್ ಶೆಟ್ಟಿ… ರಾಜ್ಯ ಸರ್ಕಾರ ಮತ್ತು ಪಕ್ಷದ ವರಿಷ್ಟರು ನನ್ನ ಮೇಲೆ ವಿಶ್ವಾಸವಿಟ್ಟು, ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಂಬಿಕೆಗೆ ಧಕ್ಕೆಯಾಗದಂತೆ ಶಿವಮೊಗ್ಗ- ಭದ್ರಾವತಿ ಅವಳಿನಗರಗಳ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ ಎಂದು ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ( ಸೂಡಾ)…