ಡಾ.ಅಂಪಾರು ನಿತ್ಯಾನಂದ ಶೆಟ್ಟಿಗೆ ಸಾಧಕ ಸೇವಾ ವಂದನ ಸಮರ್ಪಣ ಪ್ರಧಾನ…
ಮಂಜುನಾಥ್ ಶೆಟ್ಟಿ… ಬಂಟರ ಯಾನೆ ನಾಡವರ ಸಂಘ (ರಿ) ಬೈಂದೂರುನಲ್ಲಿ ವಿದ್ಯಾರ್ಥಿ ವೇತನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ ಅವರು ಬಂಟ ಸಮುದಾಯಕ್ಕೆ ನೀಡಿದ…