ಶಿವಮೊಗ್ಗದಲ್ಲಿ ಅ.30 ರಿಂದ ನ.2 ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ…
ಮಂಜುನಾಥ್ ಶೆಟ್ಟಿ… ಹವಾಮಾನ ವೈಪರೀತ್ಯ ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ರೈತರಿಗೆ ಮಾರ್ಗದರ್ಶನ ನೀಡುವ ಸದುದ್ದೇಶದಿಂದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಅಕ್ಟೋಬರ್ 30 ರಿಂದ ನವೆಂಬರ್ 2 ರವರೆಗೆ 4 ದಿನಗಳ ಕಾಲ ‘ಕೃಷಿ…