Month: October 2026

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆಯುಧ ಪೂಜೆ ಸಂಭ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆವರಣದಲ್ಲಿ ಆಯುಧ ಪೂಜೆ ಅಂಗವಾಗಿ ಮಹಾನಗರ ಪಾಲಿಕೆಯ ಎಲ್ಲಾ ವಿಭಾಗದ ಯಂತ್ರಗಳು ಸಾಧನ ಸಲಕರಣೆಗಳು ಮತ್ತು ವಾಹನಗಳಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣಗೌಡ ಉಪ ಆಯುಕ್ತರಾದ ತುಷಾರ್ ಜಿ…

ಶಿವಮೊಗ್ಗದ ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಆಯುಧ ಪೂಜೆ ಸಂಭ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದಲ್ಲಿ ಆಯುಧ ಪೂಜೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ನಗರದ ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರು ತಮ್ಮ ವಾಹನಗಳು, ಗೃಹೋಪಯೋಗಿ ವಸ್ತುಗಳು ಮತ್ತು ಕೆಲಸಕ್ಕೆ ಬಳಸುವ ಉಪಕರಣಗಳಿಗೆ ಪೂಜೆ ಸಲ್ಲಿಸಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು. ನಗರದ ಎಲ್ಲ ಪೊಲೀಸ್…

SIR ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯರಿತು ಕಾರ್ಯನಿರ್ವಹಿಸಿ : ಕೆ.ಬಿ.ಶಿವಕುಮಾರ್…

ಮಂಜುನಾಥ್ ಶೆಟ್ಟಿ… ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಅರ್ಹ ಮತದಾರರ ಹೆಸರುಗಳನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ಕೈಗೆತ್ತಿಕೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಹಕ್ಕುಗಳ ರಕ್ಷಣೆ, ಪಾರದರ್ಶಕತೆ, ನಿಯಮಾನುಸಾರ ಪರಿಶೀಲನೆ ಮಾಡುವಲ್ಲಿ ಅಧಿಕಾರಿಗಳು ತಮ್ಮ ಜವಾಭ್ದಾರಿಯರಿತು ಎಚ್ಚರಿಕೆಯಿಂದ…

ದಸರಾ ಹಬ್ಬಕ್ಕೆ ಗೃಹಲಕ್ಷ್ಮಿ ಹಣ  ಬಿಡುಗಡೆ…

ಮಂಜುನಾಥ್ ಶೆಟ್ಟಿ… ಗೃಹಲಕ್ಷ್ಮಿ ಯೋಜನೆ 33 ನೇ ಕಂತಿನ ಹಣ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿದ್ದು ಎಲ್ಲಾ ಅರ್ಹ ಫಲಾನುಭವಿಗಳಿಗೂ ತಲಾ 2000 ರೂಪಾಯಿ ಯಂತೆ ಫಲಾನುಭವಿ ಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿ.ಬಿ.ಟಿ. ಮೂಲಕ ಜಮೆ ಆಗಿದೆ ಎಂದು ಶಿವಮೊಗ್ಗ ಜಿಲ್ಲಾ…

ಶಿವಮೊಗ್ಗ ದಸರಾ ಅಂಗವಾಗಿ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರಪ್ರಥಮ ‘ಲೇಸರ್ ಶೋ’ಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ: ನಗರದ ಇತಿಹಾಸ ಅನಾವರಣ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಮಲೆನಾಡಿನ ಸಾಂಸ್ಕೃತಿಕ ಹೆಗ್ಗುರುತಾದ ‘ಶಿವಮೊಗ್ಗ ನಾಡಹಬ್ಬ ದಸರಾ – 2026’ ಮಹೋತ್ಸವದ ಅಂಗವಾಗಿ, ಶಿವಮೊಗ್ಗ ನಗರದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಗರದ ಇತಿಹಾಸವನ್ನು ಸಾರುವ ವಿಶೇಷ ಲೇಸರ್ ಶೋ (Laser Show) ಪ್ರದರ್ಶನಕ್ಕೆ ಶಿವಮೊಗ್ಗ ನಗರ…

ವಿಶ್ವವಿಖ್ಯಾತ ದಸರಾದಲ್ಲಿ ಮೊದಲ ಬಾರಿಗೆ ಕರಾವಳಿ ಪ್ರಸಿದ್ಧ ಕಂಬಳ ಆಯೋಜನೆ…

ಮಂಜುನಾಥ್ ಶೆಟ್ಟಿ… “ಕಂಬಳ ಶ್ರಮಿಕರ ಕ್ರೀಡೆ, ಕರಾವಳಿ ಭಾಗದ ಜನರ ಸಾಂಸ್ಕೃತಿಕ ಹಬ್ಬ. ಕೃಷಿ ಮಣ್ಣಿನಲ್ಲಿ ಹುಟ್ಟಿದ್ದು ಕಂಬಳ, ಕೃಷಿ ಸಂಸ್ಕೃತಿಯ ಮೂಲ. ಭಕ್ತಿಯ ಬೇರು, ಕೃಷಿಯ ತಳಹದಿ, ಪರಂಪರೆಯ ಶಕ್ತಿ ಕಂಬಳದ ವೈಶಿಷ್ಟ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್…

ಅಧಿಕಾರಿಗಳು ಸರ್ಕಾರ ಮತ್ತು ಜನರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಿ : ಬೇಳೂರು ಗೋಪಾಲಕೃಷ್ಣ…

ಮಂಜುನಾಥ್ ಶೆಟ್ಟಿ… ಕರ್ನಾಟಕ ವಾರ್ತೆ : ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ ನೋವು-ನಲಿವುಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದು, ಸರ್ಕಾರ ಮತ್ತು ಜನರ ನಡುವಿನ ವಿಶ್ವಾಸದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಾಗರ ವಿಧಾನ…

ರಾಜ್ಯ ಮಟ್ಟದ ದಸರಾ ಕಾವ್ಯ ಸಂಭ್ರಮ ಉದ್ಘಾಟನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಕವಿಯೆಂದರೆ ಜಂಬ ಪಡಲು ಕೊಂಬಿಲ್ಲದವನು, ಇತರರಿಗಿಂತ ತುಸು ಹೆಚ್ಚಾಗಿ ನೋವಿಗೆ ಕರಗುವವನು, ಕಲ್ಲು ಕರಗುವ ಕ್ಷಣವನ್ನು ಕಾಣಬಲ್ಲವನು, ಇರುವೆಯ ಹೆಜ್ಜೆಯ ಸಪ್ಪಳವನ್ನೂ ಆಲಿಸಬಲ್ಲವನು. ಇಂತಹ ಸೂಕ್ಷ್ಮ ಸಂವೇದನೆಯೇ ನಿಜವಾದ ಕವಿಯ ಅಂತರಂಗದ ಶಕ್ತಿ ಎಂದು ಹಿರಿಯ ಸಾಹಿತಿ…

ಯೋಗದಿಂದ ದೈಹಿಕ, ಮಾನಸಿಕ ಸದೃಢತೆ ಹಾಗೂ ಉತ್ತಮ ಆರೋಗ್ಯ ಸಾಧ್ಯ: ಎಸ್.ಎನ್.ಚನ್ನಬಸಪ್ಪ ಕರೆ…

ಮಂಜುನಾಥ್ ಶೆಟ್ಟಿ… 2000ಕ್ಕೂ ಅಧಿಕ ಯೋಗ ಪಟುಗಳಿಂದ ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನ ಪ್ರದರ್ಶನ… ಶಿವಮೊಗ್ಗ: ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬಹುದು. ರೋಗಗಳನ್ನು ದೂರವಿಟ್ಟು ಉತ್ತಮ ಆರೋಗ್ಯ ಹಾಗೂ ಸುಂದರ…