Month: October 2026

ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ ಪ್ರಕರಣ- ಬೃಹತ್ ದಂಡ ವಿಧಿಸಿದ ನ್ಯಾಯಾಲಯ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಆಲ್ಕೊಳ ಸರ್ಕಲ್ ಬಳಿ ಅಕ್ಟೋಬರ್ 9ರಂದು ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪಿ.ಎಸ್.ಐ. ಶ್ರೀಮತಿ ಸ್ವಪ್ನಾ ಎಲ್. ಹಾಗೂ ಸಿಬ್ಬಂದಿಗಳಾದ ಶ್ರೀ ಸೂರ್ಯನಾಯ್ಕ, ಸಿಪಿಸಿ-1275 ಮತ್ತು ಶ್ರೀ ಮೊಹಮ್ಮದ್ ಫಾರೂಕ್, ಸಿಪಿಸಿ-1371…

ಶಿವಮೊಗ್ಗ ದಸರಾ ಉತ್ಸವ ಅಂಗವಾಗಿ ಪಾಲಿಕೆ ವತಿಯಿಂದ ಟ್ರಾಫಿಕ್ ಪೊಲೀಸರಿಗೆ ಇಡ್ಲಿ ಮತ್ತು ಬಾಳೆಹಣ್ಣು ತಿನ್ನುವ ಸ್ಪರ್ಧೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ದಸರಾ ದಲ್ಲಿ ಇಂದು ಆಹಾರ ದಸರಾ ಅಂಗವಾಗಿ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಮಹಿಳೆಯರಿಗೆ ಬಾಳೆಹಣ್ಣು ಮತ್ತು ಪುರುಷರಿಗೆ ಇಡ್ಲಿ ತಿನ್ನುವ ಸ್ಪರ್ಧೆ ನಡೆಯಿತು. ಮೊದಲು ಸಂಚಾರಿ ಪೊಲೀಸರಿಗೆ ಈ ಸ್ಪರ್ಧೆ ನಡೆಯಿತು ಅದರಲ್ಲಿ ಸಂಚಾರಿ ಪೊಲೀಸ್…

ಸಿಗಂದೂರು, ಚಂದ್ರಗುತ್ತಿ ದೇವಸ್ಥಾನಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ; ಸಚಿವರಿಂದ ವಿಶೇಷ ಪೂಜೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ದಸರಾ ಹಾಗೂ ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ…

ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ನೇತೃತ್ವದಲ್ಲಿ ಮಾದಕ ದ್ರವ್ಯಗಳ ವಿರುದ್ಧ ರಾಷ್ಟ್ರೀಯ ಬೈಕ್ ಜಾಥಾ…

ಮಂಜುನಾಥ್ ಶೆಟ್ಟಿ… ಮಾದಕ ದ್ರವ್ಯಗಳ ದುರುಪಯೋಗವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಯುವಜನತೆ ದೃಢ ಸಂಕಲ್ಪದೊಂದಿಗೆ ಪ್ರತಿಜ್ಞೆ ಮಾಡಿ, ಇದನ್ನು ತಡೆಯಲು ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾ…

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ: ಜಾಗೃತಿ ಘೋಷಣೆಗಳೊಂದಿಗೆ ಜಾಥಾ…

ಮಂಜುನಾಥ್ ಶೆಟ್ಟಿ… ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಹಾಗೂ ಸಿಮ್ಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಶುಕ್ರವಾರ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಮುಂಭಾಗ ಈ ಕಾರ್ಯಕ್ರಮಕ್ಕೆ ಜಿಲ್ಲಾ ಪ್ರಧಾನ ಮತ್ತು…

ಅ.18 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ…

ಮಂಜುನಾಥ್ ಶೆಟ್ಟಿ… ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-1 ರಿಂದ 4 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.18 ರ ಬೆಳಿಗ್ಗೆ 09 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಕೆಳಕಂಡ ವಿವಿಧ ಪ್ರದೇಶಗಳಲ್ಲಿ ವಿದ್ಯುತ್…

ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸಲು ಅಣಕು ಯುವ ಸಂಸತ್ ಆಯೋಜನೆ : ಪ್ರಭುಲಿಂಗ ಕವಳಿಕಟ್ಟಿ…

ಮಂಜುನಾಥ್ ಶೆಟ್ಟಿ… ವಿದ್ಯಾರ್ಥಿಗಳಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಅರಿವು ಮೂಡಿಸುವುದು, ನಾಯಕತ್ವದ ಗುಣಗಳನ್ನು ಬೆಳೆಸುವುದು ಮತ್ತು ಭವಿಷ್ಯದ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವಲ್ಲಿ ಯುವ ಸಂಸತ್ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಅವರು ತಮ್ಮ ಕಚೇರಿ…

ಅಕ್ರಮ ಮದ್ಯ ಸೇವನೆಗೆ ಅವಕಾಶ ನೀಡಿದ್ದ ಡಾಬಾ, ಹೋಟೆಲ್‌ಗಳ ಮೇಲೆ ಅಬಕಾರಿ ದಾಳಿ – 7 ಪ್ರಕರಣ ದಾಖಲು…

ಮಂಜುನಾಥ್ ಶೆಟ್ಟಿ… ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಡಾಬಾ ಹಾಗೂ ಮಾಂಸಾಹಾರಿ ಹೋಟೆಲ್‌ಗಳ ಮೇಲೆ ಅಬಕಾರಿ ಇಲಾಖೆಯು ಸಾಮೂಹಿಕ ದಾಳಿ ನಡೆಸಿ, 7 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಡಾ. ಕೆ.ಎಸ್.…

ರಾಮ್ ಸೇವಾ ಸಂಕಲ್ಪ ವತಿಯಿಂದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ಲಗಾನ್ ಕಲ್ಯಾಣ ಮಂದಿರದಲ್ಲಿ ಶ್ರೀ ರಾಮ್ ಸೇವಾ ಸಂಕಲ್ಪ ವತಿಯಿಂದ ಆಯೋಜಿಸಲಾದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ…

ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವುದು ಇಲಾಖೆಯ ಮೊದಲ ಆದ್ಯತೆ: ಸಚಿವ ಮಧು ಬಂಗಾರಪ್ಪ…

ಮಂಜುನಾಥ್ ಶೆಟ್ಟಿ… ದೇವರು ಮತ್ತು ಮಕ್ಕಳ ವಿಷಯ ಬಂದಾಗ ನಾನು ಮಕ್ಕಳಿಗೇ ಮೊದಲ ಆದ್ಯತೆ ನೀಡುತ್ತೇನೆ. ದೇವರ ಜಾಗದಲ್ಲಿ ಮಕ್ಕಳನ್ನು ನೋಡಬೇಕು. ಅವರೇ ಮುಂದಿನ ದಿನಗಳಲ್ಲಿ ದೇಶವನ್ನು ಮುನ್ನಡೆಸಬಲ್ಲ ಆಶಾಕಿರಣಗಳು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ…