ನಡು ರಸ್ತೆಯಲ್ಲಿ ಧಗ ಧಗನೆ ಹೊತ್ತಿ ಉರಿದ ಖಾಸಗಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ- ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ‘ಡ್ರೀಮ್ ಬಸ್’ ಟೂರ್ಸ್ ಅಂಡ್ ಟ್ರಾವೆಲ್ಸ್ಗೆ ಸೇರಿದ ಖಾಸಗಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಗುರುವಾರ ಬೆಳಗಿನ ಜಾವ ಆನಂದಪುರದ ಮುಂಬಾಳು ಸಮೀಪ ನಡೆದಿದೆ. ಬೆಳಿಗ್ಗೆ…