Day: October 1, 2026

ಶಿವಮೊಗ್ಗ ಪೀಸ್ ಆರ್ಗನೈಜೇಷನ್ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಇಲ್ಲಿಯ 31ನೇ ವಾರ್ಡ್‌ನ ಇಲ್ಯಾಜ್ ನಗರ ವ್ಯಾಪ್ತಿಯಲ್ಲಿ ರೂ.3.00 ಕೋಟಿ ಮೊತ್ತದ ಅನುಮೋದಿತ ಅಭಿವೃದ್ಧಿ ಕಾಮಗಾರಿಗಳನ್ನು ಅವೈಜ್ಞಾನಿಕ ಹಾಗೂ ಕಳಪೆ ಗುಣಮಟ್ಟದಲ್ಲಿ ಕೈಗೊಳ್ಳುತ್ತಿರುವ ಕುರಿತು ತುರ್ತು ಪರಿಶೀಲನೆ ನಡೆಸಿ, ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ…

ಶಿವಮೊಗ್ಗದ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ-ಲೋಕಾಯುಕ್ತಕ್ಕೆ ಗುರುರಾಜ್ , ತುಂಗಾನಗರಕ್ಕೆ ಮಂಜುನಾಥ್…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡಲಾಗಿದೆ.ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್…

ನಿರಂತರ ಪ್ರಾಣಿಗಳ ಸಾವಿಗೆ ಕಾರಣರಾದ ಲಜ್ಜೆಗೆಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ-ಕರವೇ ಸಿಂಹ ಸೇನೆ ಆಗ್ರಹ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದಲ್ಲಿ ಶೌರ್ಯ ಆನೆ ಮೃತಪಡಲು ಕಾರಣರಾದ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಬೃಹತ್ ಪ್ರತಿಭಟನೆ ನಡೆಸಿದರು. ಕಳೆದ ವಾರದಲ್ಲಿ ಅಷ್ಟೇ ಹುಲಿ ಸಿಂಹದಾಮದಲ್ಲಿ ಸಿಂಹದ ಮರಿಗಳು…

ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತ ಮಧುಸೂದನ್ ಸೂಡಾ ಅಧ್ಯಕ್ಷರಾಗಿ ನೇಮಕ…

ಮಂಜುನಾಥ್ ಶೆಟ್ಟಿ… ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (SUDA) ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ (ಬಿನ್ ಸಿ. ಗಂಗಾಧರಪ್ಪ) ಅವರನ್ನು ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ…