ಶಿವಮೊಗ್ಗ ಮಹಾನಗರ ಪಾಲಿಕೆಯ ‘ನಾಡಹಬ್ಬ ದಸರಾ–2026’ ಹಾಗೂ ‘ಮಕ್ಕಳ ದಸರಾ ಜಾಥಾ’ಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಮಲೆನಾಡಿನ ಕೇಂದ್ರ ಬಿಂದುವಾಗಿರುವ ಶಿವಮೊಗ್ಗ ನಗರದಲ್ಲಿ ಸಾಂಸ್ಕೃತಿಕ ವೈಭವವನ್ನು ಸಾರುವ ಪ್ರತಿಷ್ಠಿತ ‘ನಾಡಹಬ್ಬ ದಸರಾ–2026’ ಮಹೋತ್ಸವಕ್ಕೆ ಇಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ವಿಧ್ಯುಕ್ತವಾಗಿ ಚಾಲನೆ ನೀಡಿದರು.ಮಹಾನಗರ ಪಾಲಿಕೆಯ…