ಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಮಂಜುನಾಥ್ ಶೆಟ್ಟಿ… ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ಆಯವ್ಯಯ ಘೋಷಣೆಯ ಭಾಗವಾಗಿ, ರಾಜ್ಯದ ಮೊದಲ ಗಾಂಧಿ ಸ್ಮಾರಕ ಸ್ತಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು…