Day: October 4, 2026

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಲು ಅಧಿಕಾರಿಗಳಿಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಸೂಚನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಕರ್ನಾಟಕ ಸರ್ಕಾರ ಹಾಗೂ ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ “ಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗ ತಾಲೂಕಿನ ಹೊಳಲೂರು ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ ನಡೆಯಿತು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ…