ದೆಹಲಿಯ ಜಂತರ್ ಮಂತರ್ ನಲ್ಲಿ ಮಹಿಳೆ ಪತ್ರಕರ್ತರ ಮೇಲೆ ಪೊಲೀಸ್ ದೌರ್ಜನ್ಯ KUWJ ಶಿವಮೊಗ್ಗ ಘಟಕದಿಂದ ಪ್ರತಿಭಟನೆ…
ಮಂಜುನಾಥ್ ಶೆಟ್ಟಿ… ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆ.ಯು.ಡಬ್ಲ್ಯೂ.ಜೆ) ಶಿವಮೊಗ್ಗ ಜಿಲ್ಲಾ ಘಟಕ ತೀವ್ರ ಆಕ್ರೋಶ…