Day: October 12, 2026

ಸಿಟಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಎಂಕೆ ಸುರೇಶ್ ಕುಮಾರ್ ಗೆ ಶ್ರದ್ದಾಂಜಲಿ…

ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು, ಮಾಜಿ ನಗರಸಭಾ ಅಧ್ಯಕ್ಷರು , ಕೋಟೆ ಮಾರಿಕಾಂಬ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು, ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಸಮಿತಿ ಅಧ್ಯಕ್ಷರು, ಹಿರಿಯ ಸಹಕಾರಿ ಎಂ ಕೆ ಸುರೇಶ್…

ಸೊರಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ…

ಮಂಜುನಾಥ್ ಶೆಟ್ಟಿ… “ನಮ್ಮ ತಂದೆ ಎಸ್. ಬಂಗಾರಪ್ಪ ಅವರು ನಮ್ಮ ಕುಟುಂಬದ ಆಸ್ತಿಯಲ್ಲ; ಇಡೀ ಸೊರಬದ ಜನತೆಯ ಆಸ್ತಿ. ನಿಮ್ಮ ಕುಟುಂಬದ ಹಿರಿಯರು ಮತ ನೀಡಿ ಅವರನ್ನು ಗೆಲ್ಲಿಸಿದ್ದರಿಂದ ಅವರು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ಆ ಋಣ ನಮ್ಮ ಮೇಲಿದೆ. ಸೊರಬದ ಪ್ರತಿಭಾವಂತ…

ದಸರಾ : ಮಂಗಳವಾರಗಳಂದು ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ…

ಮಂಜುನಾಥ್ ಶೆಟ್ಟಿ… ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಮೃಗಾಲಯ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:13.10.2026 ಹಾಗೂ…

ಜೆ.ಎನ್.ಎನ್.ಸಿ.ಇ: ಸಂಪ್ರದಾಯದ ಸೊಬಗಿನಲ್ಲಿ ‘ಎಂಸಿಎ ದಸರಾ’ ಸಂಭ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಸಂಪ್ರದಾಯದ ಸೊಬಗು, ಗೊಂಬೆಗಳ ವೈವಿಧ್ಯ, ಭಕ್ತಿಯ ಭಾವ ಮತ್ತು ವಿದ್ಯಾರ್ಥಿಗಳ ಉತ್ಸಾಹದ ಸಮ್ಮಿಲನಕ್ಕೆ ಸಾಕ್ಷಿಯಾದದ್ದು ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದಲ್ಲಿ ನಡೆದ ‘ಎಂಸಿಎ ದಸರಾ’ ಉದ್ಘಾಟನಾ ಕಾರ್ಯಕ್ರಮ. ಸಾಂಪ್ರದಾಯಿಕ ಉಡುಗೆಯಲ್ಲಿ ಕಾಲೇಜಿಗೆ ಆಗಮಿಸಿದ್ದ ವಿದ್ಯಾರ್ಥಿಗಳು…

ಅ.13 ರಂದು ಮಹಿಳಾ ದಸರಾ ಸಮಾರೋಪ ಸಮಾರಂಭ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ದಸರಾ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಅ.13 ರಂದು ಬೆಳಗ್ಗೆ 10.30ಕ್ಕೆ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಚಲನಚಿತ್ರ ನಟಿ ಶ್ರೀಮತಿ ಅಭಿನಯ ಮತ್ತು ಸರಿಗಮಪ ಖ್ಯಾತಿಯ ಕು||…