Day: October 14, 2026

ಮಧು ಬಂಗಾರಪ್ಪ ಅವರ ಪ್ರಯತ್ನಕ್ಕೆ ಫಲ: ಇಡೀ ಶಿವಮೊಗ್ಗ ಜಿಲ್ಲೆ ಬರಪೀಡಿತ ಘೋಷಣೆ…

ಮಂಜುನಾಥ್ ಶೆಟ್ಟಿ… ರಾಜ್ಯ ಸರ್ಕಾರ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸಿದ್ದು, ಇದರೊಂದಿಗೆ ಜಿಲ್ಲೆಯ ಎಲ್ಲ ತಾಲ್ಲೂಕುಗಳು ಬರಪೀಡಿತ ಪಟ್ಟಿಗೆ ಸೇರಿದಂತಾಗಿದೆ. ಈ ಹಿಂದೆ ಜಿಲ್ಲೆಯ ಐದು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿತ್ತು. ಇತ್ತೀಚೆಗೆ…

ರಾಜವೀರ ಮದಕರಿ ನಾಯಕರಾ 284ನೇ ಜಯಂತೋತ್ಸವ ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ.. ರಾಜವೀರ ಮದಕರಿ ನಾಯಕರಾ 284ನೇ ಜಯಂತೋತ್ಸವ ಕಾರ್ಯಕ್ರಮವನ್ನು ಶಿವಮೊಗ್ಗ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಉದ್ಘಾಟಿಸಿದರು. ವಾಲ್ಮೀಕಿ ನಾಯಕ ಯುವ ಪಡೆಯ ಜಿಲ್ಲಾಧ್ಯಕ್ಷರಾದ ಆರ್ ಹರೀಶ್ ಪ್ರಧಾನ ಕಾರ್ಯದರ್ಶಿ ಜಿ ಗುಂಡಪ್ಪ ಸಂಘಟನಾ ಕಾರ್ಯದರ್ಶ ತಟ್ಟೆ ಹಳ್ಳಿ ರಘುಪತಿ…

ಸೇವಾ ಸಪ್ತಾಹದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಬಿವೈ.ವಿಜಯೇಂದ್ರ…

ಮಂಜುನಾಥ್ ಶೆಟ್ಟಿ… ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿರುವ ಸೇವಾ ಸಪ್ತಾಹದ ಅಂಗವಾಗಿ, ಶಿರಾಳಕೊಪ್ಪ ಸಮೀಪದ ನೆರಲಗಿ ಗ್ರಾಮದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.…

ಎಸಿ ಡಾ.ಮೈತ್ರಿ ನೇತೃತ್ವದಲ್ಲಿ ಹೋಟೆಲ್ ಬೇಕರಿ ಪಾನ್ ಶಾಪ್ ಗಳ ಮೇಲೆ ದಾಳಿ…

ಮಂಜುನಾಥ್ ಶೆಟ್ಟಿ… ಭದ್ರಾವತಿ ನಗರದ ವಿವಿಧ ಹೋಟೆಲ್‌ಗಳು, ಬೇಕರಿಗಳು ಹಾಗೂ ಸಿಹಿ ತಿನಿಸುಗಳ ತಯಾರಿಕೆ ಮತ್ತು ಮಾರಾಟ ಕೇಂದ್ರಗಳ ಮೇಲೆ ಬುಧವಾರ ಉಪವಿಭಾಗಾಧಿಕಾರಿ ಡಾ. ಹೆಚ್.ಪಿ.ಎಸ್. ಮೈತ್ರಿ ಹಾಗೂ ತಹಶೀಲ್ದಾರ್ ಪ್ರದೀಪ್ ದೇವಗಿರಿ ನೇತೃತ್ವದ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದರು.…