ಅಕ್ರಮ ಮದ್ಯ ಸೇವನೆಗೆ ಅವಕಾಶ ನೀಡಿದ್ದ ಡಾಬಾ, ಹೋಟೆಲ್ಗಳ ಮೇಲೆ ಅಬಕಾರಿ ದಾಳಿ – 7 ಪ್ರಕರಣ ದಾಖಲು…
ಮಂಜುನಾಥ್ ಶೆಟ್ಟಿ… ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಡಾಬಾ ಹಾಗೂ ಮಾಂಸಾಹಾರಿ ಹೋಟೆಲ್ಗಳ ಮೇಲೆ ಅಬಕಾರಿ ಇಲಾಖೆಯು ಸಾಮೂಹಿಕ ದಾಳಿ ನಡೆಸಿ, 7 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಡಾ. ಕೆ.ಎಸ್.…