Day: October 16, 2026

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ: ಜಾಗೃತಿ ಘೋಷಣೆಗಳೊಂದಿಗೆ ಜಾಥಾ…

ಮಂಜುನಾಥ್ ಶೆಟ್ಟಿ… ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಹಾಗೂ ಸಿಮ್ಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಶುಕ್ರವಾರ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಮುಂಭಾಗ ಈ ಕಾರ್ಯಕ್ರಮಕ್ಕೆ ಜಿಲ್ಲಾ ಪ್ರಧಾನ ಮತ್ತು…

ಅ.18 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ…

ಮಂಜುನಾಥ್ ಶೆಟ್ಟಿ… ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-1 ರಿಂದ 4 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.18 ರ ಬೆಳಿಗ್ಗೆ 09 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಕೆಳಕಂಡ ವಿವಿಧ ಪ್ರದೇಶಗಳಲ್ಲಿ ವಿದ್ಯುತ್…

ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸಲು ಅಣಕು ಯುವ ಸಂಸತ್ ಆಯೋಜನೆ : ಪ್ರಭುಲಿಂಗ ಕವಳಿಕಟ್ಟಿ…

ಮಂಜುನಾಥ್ ಶೆಟ್ಟಿ… ವಿದ್ಯಾರ್ಥಿಗಳಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಅರಿವು ಮೂಡಿಸುವುದು, ನಾಯಕತ್ವದ ಗುಣಗಳನ್ನು ಬೆಳೆಸುವುದು ಮತ್ತು ಭವಿಷ್ಯದ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವಲ್ಲಿ ಯುವ ಸಂಸತ್ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಅವರು ತಮ್ಮ ಕಚೇರಿ…