Day: October 20, 2026

ನವೆಂಬರ್ 1, ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಜ್ಜು : ಪ್ರಭುಲಿಂಗ ಕವಳಿಕಟ್ಟಿ…

ಮಂಜುನಾಥ್ ಶೆಟ್ಟಿ… ನವೆಂಬರ್ 1ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ, ಸಂಭ್ರಮದಿಂದ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ…

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆಯುಧ ಪೂಜೆ ಸಂಭ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆವರಣದಲ್ಲಿ ಆಯುಧ ಪೂಜೆ ಅಂಗವಾಗಿ ಮಹಾನಗರ ಪಾಲಿಕೆಯ ಎಲ್ಲಾ ವಿಭಾಗದ ಯಂತ್ರಗಳು ಸಾಧನ ಸಲಕರಣೆಗಳು ಮತ್ತು ವಾಹನಗಳಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣಗೌಡ ಉಪ ಆಯುಕ್ತರಾದ ತುಷಾರ್ ಜಿ…

ಶಿವಮೊಗ್ಗದ ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಆಯುಧ ಪೂಜೆ ಸಂಭ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದಲ್ಲಿ ಆಯುಧ ಪೂಜೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ನಗರದ ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರು ತಮ್ಮ ವಾಹನಗಳು, ಗೃಹೋಪಯೋಗಿ ವಸ್ತುಗಳು ಮತ್ತು ಕೆಲಸಕ್ಕೆ ಬಳಸುವ ಉಪಕರಣಗಳಿಗೆ ಪೂಜೆ ಸಲ್ಲಿಸಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು. ನಗರದ ಎಲ್ಲ ಪೊಲೀಸ್…