ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ದಿಕ್ಕೆಟ್ಟು ಓಡಿದ ಆನೆ-ಚಾಮುಂಡೇಶ್ವರಿ ವಿಗ್ರಹ ಸಮೇತ ಕೆಳಗೆ ಬಿದ್ದ ಅಂಬಾರಿ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ದಸರಾ ಜಂಬೂಸವಾರಿ ಮೆರವಣಿಗೆ ವೇಳೆ ಸೋಮಣ್ಣ ಆನೆ ದಾರಿ ತಪ್ಪಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಚಾಮುಂಡೇಶ್ವರಿ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ವಾಪಸ್ ತೆರಳಿದ್ದು, ಈ ವೇಳೆ ಅಂಬಾರಿ ಕೆಳಗೆ ಬಿದ್ದು ಸಂಪೂರ್ಣ ಹಾನಿಯಾಗಿದೆ.…