ಫಿಂಗರ್ ಪ್ರಿಂಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಪಡೆದ ಶಿವಮೊಗ್ಗದ ತುಂಗಾನಗರ ಠಾಣೆಯ PSI ರಘುವೀರ್…
ಮಂಜುನಾಥ್ ಶೆಟ್ಟಿ… ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 8ನೇ ರಾಜ್ಯಮಟ್ಟದ ಪೊಲೀಸ್ ಡ್ಯೂಟಿ ಮೀಟ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ತುಂಗಾನಗರ ಪೊಲೀಸ್ ಠಾಣೆಯ ಪಿಎಸ್‌ಐ ರಘುವೀರ್ ಅವರು ಫಿಂಗರ್‌ಪ್ರಿಂಟ್ ಪ್ರಾಯೋಗಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಪೊಲೀಸ್ ಇಲಾಖೆಯ ವತಿಯಿಂದ…