ಚೆಸ್ ಪಂದ್ಯಾವಳಿ: ಎಸ್.ಆರ್.ಎನ್.ಎಂ ಕಾಲೇಜಿಗೆ ಪ್ರಥಮ ಸ್ಥಾನ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಎನ್ಇಎಸ್ ಐಎಎಸ್ ಕಾಲೇಜಿನಲ್ಲಿ ಶುಕ್ರವಾರ ನಡೆದ ಕುವೆಂಪು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಪುರುಷರ ಚೆಸ್ ಪಂದ್ಯಾವಳಿಯಲ್ಲಿ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ಅನ್ವಯಿಕ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಪಂದ್ಯಾವಳಿಯಲ್ಲಿ…