Day: October 24, 2026

ದಸರಾ ಅಂಬಾರಿ ಮೆರವಣಿಗೆ ಅವಘಡ: ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು – ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ…

ಮಂಜುನಾಥ್ ಶೆಟ್ಟಿ… ದಸರಾ ಮಹೋತ್ಸವದ ಅಂತಿಮ ದಿನವಾದ ಅಕ್ಟೋಬರ್ 21 ರಂದು ಮಧ್ಯಾಹ್ನ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಅಂಬಾರಿ ಮೆರವಣಿಗೆಯಲ್ಲಿ ಆಕಸ್ಮಿಕವಾಗಿ ನಡೆದ ಅವಘಡದ ಕುರಿತು, ಸರ್ಕಾರವು ಸಂಪೂರ್ಣ ವರದಿ ಪಡೆದು ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು…

ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಸ್ವಾಭಿಮಾನ, ಶೌರ್ಯ ಪ್ರತಿಯೊಬ್ಬರಿಗೂ ಪ್ರೇರಣೆ-ಶಾಸಕ ಎಸ್.ಎನ್. ಚನ್ನಬಸಪ್ಪ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: “ಮಾತೃಭೂಮಿಯ ರಕ್ಷಣೆಗಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ, ಇಡೀ ದೇಶದಲ್ಲೇ ಸ್ವಾತಂತ್ರ್ಯ ಸಂಗ್ರಾಮದ ಮೊದಲ ಕಿಡಿ ಹೊತ್ತಿಸಿದ ಕೀರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರಿಗೆ ಸಲ್ಲುತ್ತದೆ. ಅವರ ಸ್ವಾಭಿಮಾನ ಮತ್ತು ಶೌರ್ಯದ ಗುಣಗಳು ಪ್ರತಿಯೊಬ್ಬರಿಗೂ ನಿತ್ಯ…

88 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಅಮಾನತ್ತುಪಡಿಸಿಕೊಂಡ ವಾರಸುದಾರರು ಪತ್ತೆಯಾಗದ 88 ದ್ವಿಚಕ್ರ ವಾಹನಗಳನ್ನು ವಿಲೇವಾರಿ ಮಾಡಲು 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ಅ. 28 ರಂದು ಬೆಳಿಗ್ಗೆ 09-00ಕ್ಕೆ ಬಹಿರಂಗ ಹರಾಜು ನಡೆಸಲಾಗುತ್ತಿದೆ. ಆಸಕ್ತರು ನಿಗದಿತ…

ಫಾರ್ಮಸಿ ಕಾಲೇಜು : ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಔಷಧ ಕ್ಷೇತ್ರದಲ್ಲಿ ಸಣ್ಣ ತಪ್ಪು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ಹೀಗಾಗಿ ಫಾರ್ಮಸಿ ವಿದ್ಯಾರ್ಥಿಗಳು ಆಳವಾದ ಜ್ಞಾನ, ವೃತ್ತಿಪರ ಪರಿಣತಿ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಿ ಎಂದು ವಿಧಾನಪರಿಷತ್ತಿನ ಸದಸ್ಯರಾದ ಡಾ.ಧನಂಜಯ ಸರ್ಜಿ ಹೇಳಿದರು. ನಗರದ ರಾಷ್ಟ್ರೀಯ ಔಷಧ…