Day: October 25, 2026

ಕಸಾಪದ ಮೂಲ ಆಶಯದ ಪುನರುತ್ಥಾನಕ್ಕೆ ಸಾಹಿತಿಗಳ ಸಂಕಲ್ಪ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ತು ಅಧಿಕಾರದ ಅಹಮಿಕೆಯ ಅಂಗಳವಾಗದೆ, ಕನ್ನಡದ ಕಟ್ಟಾಳುಗಳ ಹೋರಾಟದ ವೇದಿಕೆಯಾಗಬೇಕು, ಈ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ಅವರನ್ನು ಕಸಾಪದ ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯಾಗಿ ಬೆಂಬಲಿಸಿ ಗೆಲ್ಲಿಸಬೇಕೆಂದು ಮಂಡ್ಯ ಕರ್ನಾಟಕ…