ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಹೂವಿನ ಮಾರ್ಕೆಟ್ ಸುತ್ತಮುತ್ತ ಅನಧಿಕೃತ ಅಂಗಡಿಗಳು ತೆರವು…
ಮಂಜುನಾಥ್ ಶೆಟ್ಟಿ… ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಹೂವಿನ ಮಾರುಕಟ್ಟೆ ಸುತ್ತಮುತ್ತ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುವಂತೆ ಫುಟ್‌ಪಾತ್ ಹಾಗೂ ರಸ್ತೆ ಬದಿಯಲ್ಲಿ ಅಳವಡಿಸಲಾಗಿದ್ದ ಅನಧಿಕೃತ ಅಂಗಡಿಗಳು ಮತ್ತು ತಾತ್ಕಾಲಿಕ ವ್ಯವಸ್ಥೆಗಳನ್ನು ತೆರವುಗೊಳಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಕಾರ್ಯಾಚರಣೆ ನಡೆಸಲಾಗಿದೆ.…