ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ಲಕ್ಷ್ಮಿ ಟಾಕೀಸ್ ವೃತ್ತದಲ್ಲಿ ಅತಿಕ್ರಮಣ ಫುಟ್ ಪಾತ್ ತೆರವು ಕಾರ್ಯಾಚರಣೆ…
ಮಂಜುನಾಥ್ ಶೆಟ್ಟಿ… ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ಶಿವಮೊಗ್ಗ ನಗರದ 100 ಅಡಿ ರಸ್ತೆಯಲ್ಲಿರುವ ಶಿವಾಲಯದ ಪಕ್ಕದಲ್ಲಿ, ಮಹಾನಗರ ಪಾಲಿಕೆಯ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಮಳಿಗೆಗಳನ್ನು ಹಂಚಿಕೆ ಮಾಡಲಾಗಿದ್ದರೂ, ಕೆಲವರು ಫುಟ್ಪಾತ್ಗಳ ಮೇಲೆ ವ್ಯಾಪಾರ ನಡೆಸುತ್ತಿರುವುದರಿಂದ ಪಾದಚಾರಿಗಳ…