ನಾಡು ನುಡಿ ನೆಲ ಜಲ ಮತ್ತು ಕನ್ನಡ ಸಂಸ್ಕೃತಿ ನಮ್ಮೆಲ್ಲರ ಜವಾಬ್ದಾರಿ-ಸಿಎಸ್.ಷಡಕ್ಷರಿ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ರೈಲ್ವೆ ನಿಲ್ದಾಣದ ವೃತ್ತದಲ್ಲಿ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅತಿಥಿಯಾಗಿ ಕರ್ನಾಟಕ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದ್ದರು. ಕನ್ನಡ ಧ್ವಜವನ್ನು ಹಾರಿಸುವ…