ದೀಪಾವಳಿ ಒಳಗೆ ಖಾಸಗಿ ಆಸ್ಪತ್ರೆಗಳು ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳಿ ಟ್ರಾಫಿಕ್ ಸಿಪಿಐ ದೇವರಾಜ್ ಖಡಕ್ ಸೂಚನೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಪಾರ್ಕ್ ಬಡಾವಣೆ ಹಾಗೂ ದುರ್ಗಿಗುಡಿ ರಸ್ತೆಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಟ್ರಾಫಿಕ್ ಸಿಪಿಐ ದೇವರಾಜ್ ಮುಂದಾಗಿದ್ದಾರೆ. ಈ ಪ್ರದೇಶಗಳಲ್ಲಿ ವಾಹನ ದಟ್ಟಣೆ…