Day: November 6, 2026

ಕರವೇ ಸಿಂಹ ಸೇನೆ ನಿರಂತರ ಹೋರಾಟದ ಫಲ-ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ ಎತ್ತಂಗಡಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ ಕೊನೆಗೂ ವರ್ಗಾವಣೆಯಾಗಿದ್ದಾರೆ.ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆಯಿಂದ ಶಿವಮೊಗ್ಗ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ನಿರಂತರ ಕಳೆದ ಒಂದುವರೆ ವರ್ಷದಿಂದ ಶಿವಮೊಗ್ಗ ಅರಣ್ಯ ಇಲಾಖೆಯ ವೈಫಲ್ಯಗಳನ್ನು ಕರವೇ ಸಿಂಹ…