Day: November 14, 2026

ಗಾರಾ.ಫೌಂಡೇಶನ್ ವತಿಯಿಂದ ಹರಕೆರೆಯ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ…

ಮಂಜುನಾಥ್ ಶೆಟ್ಟಿ… ಎಂ.ಶ್ರೀಕಾಂತ್‌ರವರ ಸಮಾಜಮುಖಿ ಸೇವೆಯ ಸ್ಮರಣಾರ್ಥ ಶಿವಮೊಗ್ಗ : ನಗರದ ಹರಕೆರೆಯ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಎಂ.ಶ್ರೀಕಾಂತ್‌ರವರ ಸಮಾಜಮುಖಿ ಸೇವೆಯ ಸ್ಮರಣಾರ್ಥ ಉಚಿತವಾಗಿ ನೋಟ್ ಬುಕ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಶಿಕ್ಷಕರಾದ ಪ್ರಕಾಶ್ ಅವರು…

ನ.20 ರಂದು ವಿಕಲಚೇತನರಿಗೆ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ…

ಮಂಜುನಾಥ್ ಶೆಟ್ಟಿ… ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ಡಿಸೆಂಬರ್ 3 ರಂದು ನಡೆಸಲಿರುವ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ವಿಕಲಚೇತನರಿಗೆ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ನ.20 ರಂದು ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.…

ಫ್ಲಾಟ್ ಒಪ್ಪಂದ ರದ್ದುಪಡಿಸಿ, ಮುಂಗಡ ಹಣವನ್ನು ಬಡ್ಡಿ ಸಮೇತ ಮರುಪಾವತಿಸಲು ಗ್ರಾಹಕ ಆಯೋಗ ಆದೇಶ…

ಮಂಜುನಾಥ್ ಶೆಟ್ಟಿ… ಅಪಾರ್ಟ್‌ಮೆಂಟ್/ಫ್ಲಾಟ್ ನಿರ್ಮಿಸಿ ಕೊಡದ ಕಾರಣಕ್ಕೆ ಒಪ್ಪಂದವನ್ನು ರದ್ದುಪಡಿಸಿ, ದೂರುದಾರರಿಂದ ಪಡೆದ ಮುಂಗಡ ಹಣವನ್ನು ಶೇ. 9ರ ಬಡ್ಡಿ ಹಾಗೂ ಪರಿಹಾರದೊಂದಿಗೆ ಮರುಪಾವತಿಸುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಎದುರುದಾರರಿಗೆ ಆದೇಶಿಸಿದೆ. ಸಾಗರ ತಾಲ್ಲೂಕಿನ ಕೆರೋಡಿ ಗ್ರಾಮದ ವಾಸಿಯಾದ…

ಕುಂಸಿ ಹಾಗೂ ಹಾರ್ನಳ್ಳಿ ಶಾಖಾ ವ್ಯಾಪ್ತಿಯಲ್ಲಿ ನ. 16 ರಿಂದ 19 ರವರೆಗೆ ನೀರಾವರಿ ಕೃಷಿ ಪಂಪ್‌ಸೆಟ್‌ಗಳಿಗೆ ರಾತ್ರಿ ವೇಳೆ ವಿದ್ಯುತ್ ವ್ಯತ್ಯಯ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ತಾಲೂಕು, ಕುಂಸಿ 110/11 ಕೆವಿ ವಿದ್ಯುತ್ ವಿತರಣಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕುಂಸಿ ಮತ್ತು ಹಾರ್ನಳ್ಳಿ ಶಾಖೆಯ ಹಳೆಯ ಪವರ್ ಕೇಬಲ್ ಹಾಗೂ ಹೊಸದಾಗಿ ಡಿ.ಪಿ ಸ್ಟ್ರಕ್ಚರ್‌ಗಳನ್ನು ಬದಲಾಯಿಸುವ ಕಾಮಗಾರಿ ಇರುವುದರಿಂದ, ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ…

ಫಾಸ್ಟ್ ಫುಡ್ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು…

ಸರ್ಕಾರದಿಂದ ನಾಮ ನಿರ್ದೇಶನಗೊಂಡ ನಿರ್ದೇಶಕರಿಗೆ ಡಾ ಅಂಶುಮಂತ್ ಸನ್ಮಾನ…

ಮಂಜುನಾಥ್ ಶೆಟ್ಟಿ… ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್ ರವರು, ಕರ್ನಾಟಕ ಸರ್ಕಾರದಿಂದ ನಾಮನಿರ್ದೇಶನಗೊಂಡ ನಿರ್ದೇಶಕರಾದ ಶ್ರೀ ಗಣಪತಿ ಸೊರಬ ಹಾಗೂ ಶ್ರೀ ರಾಜಪ್ಪ ಎಂ.ಜಿ. ಚಿಕ್ಕಮಗಳೂರು ರವರು ಪ್ರಾಧಿಕಾರದ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಆತ್ಮೀಯವಾಗಿ…

ಕುವೆಂಪು ವಿವಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ…

ಮಂಜುನಾಥ್ ಶೆಟ್ಟಿ… ಆಧುನಿಕತೆಯನ್ನು ಸ್ವೀಕರಿಸುವುದು ತಪ್ಪಲ್ಲ. ಆದರೆ ಅದರ ಹೆಸರಿನಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಜೀವನ ಮೌಲ್ಯಗಳನ್ನು ಮರೆಯಬಾರದು. ನಮ್ಮ ನೆಲದ ಭಾಷೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಖ್ಯಾತ ಚಲನಚಿತ್ರ…

ಮಕ್ಕಳ ದಿನಾಚರಣೆಯನ್ನು ಮಾದಕ ವಸ್ತುಗಳ ದುರುಪಯೋಗ ವಿರುದ್ಧ ಜಾಗೃತಿಗಾಗಿ ವಿದ್ಯಾರ್ಥಿಗಳ ಮೂಲಕ ಮ್ಯಾರಥಾನ್ ಯಶಸ್ವಿಯಾಗಿ ಹಮ್ಮಿಕೊಳ್ಳುವ ಮೂಲಕ ಆಚರಿಸಿದ ಶಿವಮೊಗ್ಗ ಜಿಲ್ಲೆ…

ಮಂಜುನಾಥ್ ಶೆಟ್ಟಿ… ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಶಿವಮೊಗ್ಗದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ…