ವಾರ್ಷಿಕ ಪೊಲೀಸ್ ಮಕ್ಕಳ ಕ್ರೀಡಾಕೂಟ 2026ಕೆ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಚಾಲನೆ…
ಮಂಜುನಾಥ್ ಶೆಟ್ಟಿ… ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಮಕ್ಕಳು ಶಿಕ್ಷಣದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿಯೂ ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್…