ಚಿಕ್ಕನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ಮಕ್ಕಳೊಂದಿಗೆ ಬಿಸಿಯೂಟ ಸವಿದು ಸಮಸ್ಯೆಗಳಿಗೆ ಸ್ಪಂದನೆ…
ಮಂಜುನಾಥ್ ಶೆಟ್ಟಿ… ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ದಿಢೀರ್ ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಶಾಲೆಯ…