JDS ರಾಜ್ಯ ಉಪಾಧ್ಯಕ್ಷ ಕೆಬಿ ಪ್ರಸನ್ನ ಕುಮಾರ್ ರಿಗೆ ಹುಟ್ಟು ಹಬ್ಬದ ಸಂಭ್ರಮ…
ಮಂಜುನಾಥ್ ಶೆಟ್ಟಿ… ಜೆಡಿಎಸ್ ರಾಜ್ಯ ಉಪಾಧ್ಯಕ್ಷರು ಮಾಜಿ ಶಾಸಕರು ಆದ ಕೆಬಿ ಪ್ರಸನ್ನ ಕುಮಾರ್ ಅವರ ಹುಟ್ಟು ಹಬ್ಬವನ್ನು ಅನ್ನದಾನ ಮಾಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಚೌಡೇಶ್ವರಿ ದೇವಾಲಯದ ಮುಂಭಾಗದಲ್ಲಿ ಸಾರ್ವಜನಿಕರಿಗೆ ಅನ್ನದಾನ ಮಾಡುವ ಮೂಲಕ…