ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ-ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಫಲ-ಕರವೇ ಸಿಂಹ ಸೇನೆ ಬೃಹತ್ ಪ್ರತಿಭಟನೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ಮೆಗ್ಗಾನ್ ಹಾಗೂ ಜಿಲ್ಲಾ ಬೋಧನಾ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಲಭ್ಯವಾಗದಿರುವುದು ಹಾಗೂ ವೈದ್ಯಾಧಿಕಾರಿಗಳ ದುರಾಡಳಿತವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಆಸ್ಪತ್ರೆಯ ಮುಂಭಾಗದಲ್ಲಿಯೇ ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ…