ಕಾನೂನು ಮಹಾವಿದ್ಯಾಲಯ: ರಾಜ್ಯಮಟ್ಟದ ಅನುಸಂಧಾನ ಸ್ಪರ್ಧೆ ಸಮಾರೋಪ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ನ್ಯಾಯಾಲಯದ ಹೊರಗೆ ಕಡಿಮೆ ವೆಚ್ಚ ಮತ್ತು ಕಡಿಮೆ ಸಮಯದಲ್ಲಿ ಪರಸ್ಪರ ಒಪ್ಪಿಗೆಯ ಪರಿಹಾರ ಕಂಡುಕೊಳ್ಳಲು ನೆರವಾಗುವ ಅನುಸಂಧಾನ ಪ್ರಕ್ರಿಯೆ, ಸಂಘರ್ಷಕ್ಕಿಂತ ಸಮನ್ವಯಕ್ಕೆ ಆದ್ಯತೆ ನೀಡಲಿದೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ರವಿ ವಿ. ಹೊಸಮನಿ ಅಭಿಪ್ರಾಯಪಟ್ಟರು. ನಗರದ…