ಅಂಗನವಾಡಿ ಕೇಂದ್ರಗಳ 19 ಕಾರ್ಯಕರ್ತೆಯರು ಮತ್ತು 54 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ತಾಲೂಕು ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯ ಅಂಗನವಾಡಿಗಳಲ್ಲಿ ಖಾಲಿಯಿರುವ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆ ಮತ್ತು 54 ಸಹಾಯಕಿ ಹುದ್ದೆಗಳಿಗೆ ಗೌರವಧನ ಸೇವೆ ಆಧಾರದ…










