ಐತಿಹಾಸಿಕ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ ನಾಯಕರ ಜೊತೆಗೂಡಿ

ರಾಜ್ಯ ಯುವ ಕಾಂಗ್ರೆಸ್ ನಾಯಕರಾದ ಯುವಕರ ಕಣ್ಮಣಿ, ಮಿಥುನ್ ರೈ , ರಾಜ್ಯ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ . ಗಿರೀಶ್ , ಶಿವಮೊಗ್ಗ ಗ್ರಾಮಾಂತರ ಹೊಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಈ.ಟಿ .ನಿತಿನ್ ಹಾಗೂ

ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಹತ್ತು ದಿನಗಳ ಕಾಲ ನಡೆಯುವ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…