ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಕಾರ್ಯಾಲಯದ ಸಭಾಂಗಣದಲ್ಲಿ ನೂತನ ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ಎನ್.ಇ.ಎಸ್ ಅಜೀವ ಸದಸ್ಯರಾದ ಶ್ರೀ ಡಿ.ಎಸ್.ಅರುಣ್ ರವರಿಗೆ ಮತ್ತು 2021ನೇ ಸಾಲಿನಲ್ಲಿ ನಿವೃತ್ತಿ ಹೊಂದಿದ ನೌಕರರುಗಳಿಗೆ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.