ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಡಾಕ್ಟರ್ ಸೆಲ್ವಮಣಿ ಅಧಿಕಾರ ವಹಿಸಿಕೊಂಡಿದ್ದಾರೆ.ಈ ಹಿಂದೆ ಡಾಕ್ಟರ್ ಸೆಲ್ವಮಣಿ ಅವರು ಕೋಲಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ ಶಿವಕುಮಾರ್ ನೂತನ ಜಿಲ್ಲಾಧಿಕಾರಿ ಡಾಕ್ಟರ್ ಸೆಲ್ವಮಣಿ ರವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…