ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಎಂದೇ ಖ್ಯಾತರಾದ ಅಂಕೋಲಾ ತಾಲ್ಲೂಕಿನ ಅಗಸೂರಿನ ಹಾಲಕ್ಕಿ ಒಕ್ಕಲಿಗ ಸಮಾಜದ ತುಳಸಿಗೌಡ ಅವರು ಶಿವಮೊಗ್ಗ ನಗರಕ್ಕೆ ಕೆರೆಹಬ್ಬಕ್ಕೆ ಆಗಮಿಸಿದ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಅವರು ಸನ್ಮಾನಿಸಿ ಅಭಿನಂದಿಸಿದರು.

ವರದಿ ಮಂಜುನಾಥ್ ಶೆಟ್ಟಿ…