ದಿನಾಂಕ 20/01/2022 ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ಹುಟ್ಟು ಹಬ್ಬದ ಪ್ರಯುಕ್ತ ಅಬ್ಬಲಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ್ತು ಶೆಟ್ಟಿಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕರ್ತರು ನೋಟ್ ಪುಸ್ತಕ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…