ದಿ.17.01.2022 ರಂದು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ_ನಾಯ್ಕ ರವರು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪರಿಶಿಷ್ಟ ಜಾತಿ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯ ರಾಜ್ಯ ವಲಯ ಮತ್ತು ಜಿಲ್ಲಾ ವಲಯದ 2021-22 ನೇ ಸಾಲಿನ ಪ್ರಗತಿ ಪರಿಶಿಲನಾ ಸಭೆಯಲ್ಲಿ ಪಾಲ್ಗೊಂಡರು.

ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಸೆಲ್ವಾಮಣಿ ರವರು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೈಶಾಲಿ ರವರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…